ಮೆಟ್ರೋ ಕಥನ - ೭೦
ನೀಲಗಿರಿ ಮರವೊಂದು ತಾನೆಷ್ಟು ಎತ್ತರಕ್ಕೆ ಹೋಗುವುದೋ, ಬೇರುಗಳನ್ನು ಅಷ್ಟೇ ಆಳವಾಗಿ ನೆಲಕ್ಕಿಳಿಸುವ ಪರಿಯಲ್ಲಿ ವಿಜ್ಞಾನದ ಸಿದ್ಧಾಂತವಿದೆ. ಸಂಶೋಧಕನ ಈ ಪತ್ತೇಪರಿಗೆ ರೈತನೊಬ್ಬ ಈ ನೀಲಗಿರಿ ಇದ್ರೆ ಭೂಮಿಯೆಲ್ಲಾ ಬರಡಾಗುತ್ತೆ, ಆದ್ರೆ ಜೌಗು ನೆಲ ಇದ್ರೆ ನೀರು ನಿಲ್ಲಲ್ಲ ಸ್ವಾಮಿ, ಸೊಳ್ಳೆ ಜೊತೆಗೆ ಸಾಕಷ್ಟು ಈ ಬೆಳೆ ಕೀಟ ಬರಲ್ಲ ಸ್ವಾಮಿ ಒಂತರಾ ಒಳ್ಳೆದೇ ಈ ಮರ ಎಂದನು. ವಿಜ್ಞಾನಿಗೆ ಕುತೂಹಲ ಹೆಚ್ಚಾಗಿ ಅಧ್ಯಯನಗಳನ್ನ ಹುಡುಕಿದಾಗ ಇದೇ ಉತ್ತರವಿತ್ತು.
- ಅಂಕುರ
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ