ಮೆಟ್ರೋ ಕಥನ -೮೨
ಇತ್ತೀಚಿನ ಸಚಿವ ದೇವಾಲಯಕ್ಕೆ ಲಕ್ಷ ನೀಡಿದ್ದು, ಮನೆಯಲ್ಲಿ ಹೋಮ ಮಾಡಿಸಿದ್ದು, ಇವತ್ತು ಅಲ್ಲೆಲ್ಲೊ ಹರಕೆ ತೀರಿಸಿದ್ದು ಕುರಿತು ಅರಳಿಕಟ್ಟೆ ಮಾತು ಜೋರಾಗಿ ನಡೆದಿತ್ತು. ಕೇಳುವ ತನಕ ಕೇಳಿ ರಾಜಣ್ಣ ಹೀಗೆ ನುಡಿದನು. ದುಡ್ಡು ಇರೋರು ಕಥೆ ಒಂತರಾ, ಇಲ್ಲದೆ ಇರೋರು ಕತೆ ಇನ್ನೊಂತರ. ಅಲ್ಲೋಡು ಶ್ಯಾಮಣ್ಣ ಕಾಸಿಲ್ಲದೆ ಹಾಗೇ ಮರೆಲಿ ಹೋಗ್ತಾ ಇದಾನೆ. ಇಲ್ಲೋಡು ಲಕ್ಷ್ಮಮ್ಮ ಯಾರಾದರೂ ಒಂದು ಮೊಳ ಹೂ ಕೊಳ್ಳಲಿ ಅಂತ ನಾಲ್ಕು ದಿಕ್ಕು ನೋಡ್ತಾವ್ಳೆ. ಆ ನಿಂಗಮ್ಮ ಹಣ ಮಾಡೋ ಆಸೆಲಿ ದಿನಕ್ಕೆ ಒಂದೊತ್ತು ಊಟ ಮಾಡುತ್ತೆ, ಇದೆ ಪ್ರಪಂಚ. ಅವರವರ ಅವರವರ ದೃಷ್ಟಿಯಲ್ಲಿ ಅವರು ಮಾಡಿದ್ದೆಲ್ಲ ಸರಿನೆ.
- ಅಂಕುರ
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ