ಮೆಟ್ರೋ ಕಥನ - ೬೪
ಗಂಡ ಹೆಂಡತಿಗೆ ಜಗಳವಾಗಿ ತನ್ನ ಊರಿನ ಅಜ್ಜಿಯ ಬಳಿ ಹೋದರು. ಇಬ್ಬರೂ ಸಾಕಷ್ಟು ದೂರು ಹೇಳಿಕೊಂಡರು. ಅಜ್ಜಿ ಕೇಳುವ ತನಕ ಕೇಳಿ, ಕೊನೆಗೆ ಒಂದೇ ಒಂದು ಮಾತು ಹೇಳಿತು. 'ಗಂಡಿಗೆ ಚಟ, ಹೆಣ್ಣಿಗೆ ಹಠ' ಇಲ್ಲದೆ ಇದ್ರೆ, ನೀವೆ ಬಂಗಾರ ಆಗ್ತಿರಿ. ಅರ್ಥಮಾಡಿಕೊಂಡು ಬದುಕಿ ಅಂತು. ಇಬ್ಬರೂ ಮೌನವಾಗಿ ಮನೆಗೆ ಬಂದರು. ಎನೋ ಅರ್ಥವಾದಂತಾಗಿ ಮೆಲ್ಲಗೆ ನಕ್ಕರು.
- ಅಂಕುರ
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ